HPV Vaccine: Who needs it, how it works | Cervical Cancer | Vijay Karnataka

8 意见
administrator
administrator
09/10/23

#HPVVaccine #CervicalCancer #CervicalCancerSymptoms

ಮಹಿಳೆಯರಲ್ಲಿ ಹಲವಾರು ರೀತಿಯ ಅನಾರೋಗ್ಯಗಳು ಕಂಡುಬರುತ್ತೆ. ಇದರಲ್ಲಿ ಗರ್ಭಕಂಠದ ಕ್ಯಾನ್ಸರ್ ಕೂಡ ಒಂದು. ನಮಗೆಲ್ಲರಿಗೂ ಗೊತ್ತಿರುವ ಹಾಗೆ ಕ್ಯಾನ್ಸರ್ ಅನ್ನುವ ಕಾಯಿಲೆಯನ್ನು ಮೂಲದಲ್ಲೇ ಪತ್ತೆ ಮಾಡದೆ ಹೋದರೆ, ಅದರಿಂದ ಹಲವಾರು ರೀತಿಯ ಸಮಸ್ಯೆಗಳು ಕಾಡುವುದು. ಬನ್ನಿ ಇಂದಿನ ವಿಡಿಯೋದಲ್ಲಿ ಗರ್ಭಕಂಠದ ಕ್ಯಾನ್ಸರ್‌ ಬಗ್ಗೆ ಹಾಗೂ ಎಚ್‌ಪಿವಿ ಲಸಿಕೆ ಬಗ್ಗೆ ಲೈಂಗಿಕ ತಜ್ಞೆ ಡಾ. ಪದ್ಮಿನಿ ಪ್ರಸಾದ್‌ ಅವರಿಂದ ಮತ್ತಷ್ಟು ಮಾಹಿತಿ ತಿಳಿಯೋಣ.

Our Website : https://Vijaykarnataka.com
Facebook: https://www.facebook.com/VijayKarnataka/
Twitter: https://twitter.com/vijaykarnataka

  • 类别

显示更多

0 注释 排序方式

没有找到评论

脸书评论

下一个